೧ ಸಮುವೇಲನು 4:21

ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 4

19ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.

20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.

21ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.

22ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.

೧ ಸಮುವೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी