ಅಪೊಸ್ತಲರ ಕೃತ್ಯಗಳು 21:23

ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 21

21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.

22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.

23ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.

24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ

25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी