ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ