ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ