ಮಾರ್ಕನು 10:33

ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.

32ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ

33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी