ಆಮೋಸ 5:18

ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.

ಸಂದರ್ಭದೊಂದಿಗೆ ಓದಿ · ಆಮೋಸ 5

16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.

17ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.

18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.

19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.

20ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.

ಆಮೋಸ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी