ವಿಮೋಚನಕಾಂಡ 9:6

ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್‌ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 9

4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್‌ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.

5ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.

6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್‌ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.

7ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.

8ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.

ವಿಮೋಚನಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी