ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ