೧ ಅರಸುಗಳು 2:15

ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 2

13ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.

14ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.

15ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.

16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.

17ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;

೧ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी