ಎಸ್ತೇರಳು 5:14

ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 5

12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.

13ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.

14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

ಎಸ್ತೇರಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी