ಎಜ್ರನು 2:68

ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

ಸಂದರ್ಭದೊಂದಿಗೆ ಓದಿ · ಎಜ್ರನು 2

66ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.

67ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.

68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.

70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.

ಎಜ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी