ಯೋಹಾನನು 20:27

ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 20

25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ

26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.

27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.

28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.

ಯೋಹಾನನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी