ಕೀರ್ತನೆಗಳು 35:25

ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 35

23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.

24ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.

25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;

26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.

27ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.

ಕೀರ್ತನೆಗಳು 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी