ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
15ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.
16ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
17ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ