ದೈನಂದಿನ ಮನ್ನಾ

ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.

ಙ್ಞಾನೋಕ್ತಿಗಳು 24:29