ಆದಿಕಾಂಡ 50:19

ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?

ಸಂದರ್ಭದೊಂದಿಗೆ ಓದಿ · ಆದಿಕಾಂಡ 50

17ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.

18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.

19ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?

20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.

21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.

ಆದಿಕಾಂಡ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी