೧ ಪೂರ್ವಕಾಲವೃತ್ತಾಂತ 12:8

ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 12

6ಇಷ್ಷೀಯನು, ಅಜ ರೇಲನು, ಯೋವೆಜೆರನು, ಯಾಷೊಬ್ಬಾಮನು,

7ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.

8ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.

9ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು,

10ನಾಲ್ಕನೆಯವನು ಮಷ್ಮನ್ನನು, ಐದನೆಯವನು ಯೆರೆವಿಾಯನು,

೧ ಪೂರ್ವಕಾಲವೃತ್ತಾಂತ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी