ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
9ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು.
10ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ