ರೋಮಾಪುರದವರಿಗೆ 2:17

ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 2

15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).

16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.

17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು

18ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;

19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ

ರೋಮಾಪುರದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी