ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ