೨ ಸಮುವೇಲನು 3:11

ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 3

9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ

10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.

11ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

12ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.

13ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.

೨ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी