ಯೆರೆಮಿಯ 51:47

ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.

46ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.

47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.

48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी