ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
12ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ