ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
7ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ