ಕೊಲೊಸ್ಸೆಯವರಿಗೆ 1:12

ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 1

10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ

11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ

12ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.

13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.

14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.

ಕೊಲೊಸ್ಸೆಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी