ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
10ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ