ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;
11ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
13ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;
14ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;
15ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ