೨ ಸಮುವೇಲನು 17:29

ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 17

27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌

28ರೋಗೆಲೀಮ್‌ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂ

29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.

೨ ಸಮುವೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी