ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;
23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;
26ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ