ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
18ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
20ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ