ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
24ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
28ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ