ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ