ಯೆಶಾಯ 29:18

ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 29

16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?

17ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್‌ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?

18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

19ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.

20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.

ಯೆಶಾಯ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी