ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ