ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ