ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
20ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
21ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.
22ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ