ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
11ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ