ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ