ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.
18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.
21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ