ಪ್ರಸಂಗಿ 1:16

ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 1

14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.

15ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.

16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.

17ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.

18ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.

ಪ್ರಸಂಗಿ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी