ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
4ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ