ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
16ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.
17ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ