ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
7ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
9ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ