ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
2ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ