ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
13ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ