೧ ಸಮುವೇಲನು 2:31

ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 2

29ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?

30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.

32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.

33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.

೧ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी