ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
3ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ