ನೆಹೆಮಿಯ 4:3

ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 4

1ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--

2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.

3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.

5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.

ನೆಹೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी