ರೋಮಾಪುರದವರಿಗೆ 4:7

ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 4

5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.

7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;

8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.

9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.

ರೋಮಾಪುರದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी