ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.
31ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ